ಉಡುಪಿ: ಹಲವೆಡೆ ಧಾರಾಕಾರ ಮಳೆ; ಕೈಕೊಟ್ಟ ವಿದ್ಯುತ್

4 months ago

54

0

ಉಡುಪಿ, ಮೇ 24: ಜಿಲ್ಲೆಯ ಜಲವೆಡೆ ಶನಿವಾರ ತಡರಾತ್ರಿ ಭಾನುವಾರ ಮುಂಜಾನೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಗಾಳಿಯ ಅಬ್ಬರವೂ ಇದ್ದ ಕಾರಣ ಕೆಲವೆಡೆ ಮರಗಳು ರಸ್ತೆಗುರುಳಿವೆ. ಹಲವೆಡೆ ವಿದ್ಯುತ್ ಕೈಕೊಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುತ್ತಿರುವ ಕಾರಣ ತಾಪಮಾನದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಶನಿವಾರ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. The post ಉಡುಪಿ: ಹಲವೆಡೆ ಧಾರಾಕಾರ ಮಳೆ; ಕೈಕೊಟ್ಟ ವಿದ್ಯುತ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
Jobs: ಕೆಇಎಯಿಂದ ನೇಮಕಾತಿ; ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!
Next Article
ಪರಿಶ್ರಮ, ಸಮಯ ನಿರ್ವಹಣೆ, ದೃಢ ಸಂಕಲ್ಪ ಯಶಸ್ಸಿನ ಮೂಲ ಮಂತ್ರ: ಸಂತೋಷ್ ಪ್ರಭು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment