ದಾವಣಗೆರೆ|ಮನೆ ಕಳ್ಳತನ ಪ್ರಕರಣ:ಆರೋಪಿಗಳ ಸೆರೆ

4 months ago

44

0

ದಾವಣಗೆರೆ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಬಂಧಿತರಿಂದ  3.20 ಲಕ್ಷ  ರೂ ಮೌಲ್ಯದ ಬಂಗಾರದ ಆಭರಣ ವಶಕ್ಕೆ ಪಡೆದಿ ದ್ದಾರೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣಾ  ವ್ಯಾಪ್ತಿಯ  ದೊಡ್ಡಮಾಗಡಿ ಗ್ರಾಮದ ಮನೆಯಲ್ಲಿ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆನಡೆಸಿ ಆರೋಪಿತರಾದ   ಆಶಾ,ಚಿತ್ರದುರ್ಗ ಜಿಲ್ಲೆ ದೇವರಾಜ ಪಿ.ಟಿ., ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಇದನ್ನೂ ಓದಿ :  […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
Next Article
LSG vs PBKS | ಕ್ಯಾಪ್ಟನ್ ‘ಸರಪಂಚ್’ ಸೆಂಚುರಿ: ಲಖನೌ ಮಣಿಸಿ ಪ್ಲೇಆಫ್ ಕನಸು ಜೀವಂತವಾಗಿರಿಸಿಕೊಂಡ ಪಂಜಾಬ್!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment