ಮಿಂಚು, ಗಾಳಿ ಸಹಿತ ಭಾರೀ ಮಳೆ: ಮುಂಡಗೋಡ-ಯಲ್ಲಾಪುರ ರಸ್ತೆಗೆ ಉರುಳಿದ ಮರ

4 months ago

43

0

ಹೊಸ ದಿಗಂತ ವರದಿ, ಮುಂಡಗೋಡ: ಮುಂಡಗೋಡ ಪಟ್ಟಣ ಸಹಿತ ಗ್ರಾಮೀಣ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಇದರ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿದೆ. ವಾಹನ ಸಂಚಾರಕ್ಕೆ ಬ್ರೇಕ್ ಗಾಳಿ ಮಳೆಗೆ ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೇಯ ಮಧ್ಯಭಾಗದಲ್ಲೇ ಅಡ್ಡಲಾಗಿ ಬಿದ್ದ ಪರಿಣಾಮ ಮಾರ್ಗದಲ್ಲಿ ಕೆಲ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಬಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಮಳೆಯೊಂದಿಗೆ ಬೀಸಿದ […] The post ಮಿಂಚು, ಗಾಳಿ ಸಹಿತ ಭಾರೀ ಮಳೆ: ಮುಂಡಗೋಡ-ಯಲ್ಲಾಪುರ ರಸ್ತೆಗೆ ಉರುಳಿದ ಮರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿಗ್ ಬಾಸ್ ಖ್ಯಾತಿಯ ಜಾಹ್ನವಿ
Next Article
ಕಾಂಗ್ರೆಸ್ ಸರಕಾರದಿಂದ ಜನತೆಗೆ ವಂಚನೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಟೀಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment