ಕಲಬುರಗಿ ಭಾಗ್ಯಶ್ರೀ ಆತ್ಮಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಪಿಯುಸಿಯಲ್ಲೇ ಫೇಲ್ ಆಗಿದ್ದ ವಿದ್ಯಾರ್ಥಿನಿ

4 months ago

34

0

ಕಲಬುರಗಿ: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಒಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಭಾಗ್ಯಶ್ರೀ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೇ ಅನುತ್ತೀರ್ಣರಾಗಿದ್ದ ಸಂಗತಿ ತನಿಖೆಯ ವೇಳೆ ಗೊತ್ತಾಗಿದೆ. ಭಾಗ್ಯಶ್ರೀ ಅವರು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಂದಾಗ, ತನಗೆ ಶೇಕಡ 92 ರಷ್ಟು ಅಂಕಗಳು ಬಂದಿವೆ ಎಂದು ಪೋಷಕರ ಬಳಿ ಸುಳ್ಳು ಹೇಳಿಕೊಂಡಿದ್ದರು. ಇದರೊಂದಿಗೆ ನೀಟ್ ಪರೀಕ್ಷೆಯನ್ನೂ ಬರೆದಿದ್ದರು. ಆದರೆ, ಅವರು ಗಣಿತ ಮತ್ತು ಭೌತಶಾಸ್ತ್ರ ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದರು. ಮರುಪರೀಕ್ಷೆಯಲ್ಲಿ ಭೌತಶಾಸ್ತ್ರದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಪೊಲೀಸರು ಸಸ್ಪೆಂಡ್
Next Article
ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment