ಶಾಂತಿ – ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ : ಜಿಲ್ಲಾಧಿಕಾರಿ

4 months ago

38

0

ಮೇ 28 ರಂದು ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಾತಿ, ಮತ ಭೇದವಿಲ್ಲದೆ ಪರಸ್ಪರ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾರ್ವಜನಿಕ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದೂ–ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಬದುಕಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು […] The post ಶಾಂತಿ – ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರದ ಬರೆ | ಪೆಟ್ರೋಲ್ – ಡೀಸೆಲ್ ಬೆಲೆ ಇವತ್ತೂ 2 ರೂ. ಹೆಚ್ಚಳ
Next Article
ಮಹಿಳೆಯರು ತಮ್ಮ ಆರೋಗ್ಯ ಮತ್ತು ಆತ್ಮವಿಕಾಸಕ್ಕೂ ಸಮಯ ಮೀಸಲಿಡಿ:ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment