ಮೀಟಿಂಗ್ ಮುಕ್ತಾಯ: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸಿಲ್ಲ ಎಂದ ವೇಣುಗೋಪಾಲ್

4 months ago

45

0

ನವದೆಹಲಿ,ಮೇ,26,2026 (www.justkannada.in): ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ಮುಕ್ತಾಯವಾಗಿದೆ. ಇಂದು ನವದೆಹಲಿಯ ಇಂದಿರಾಭವನದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ರಾಜ್ಯಸಭೆ ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆಯಾಗಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದರು. ಈಗ ಬರುತ್ತಿರುವ ವದಂತಿಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ನಾಯಕತ್ವ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ. ನಿಮ್ಮ ಊಹಾಪೋಹ ಯಾವುದೂ ಸತ್ಯವಲ್ಲ ಎಂದರು. […] The post ಮೀಟಿಂಗ್ ಮುಕ್ತಾಯ: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸಿಲ್ಲ ಎಂದ ವೇಣುಗೋಪಾಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದ್ರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ- ‘ಕೈ’ ಶಾಸಕ
Next Article
ವಿದ್ಯುತ್‌ ಪರಿವರ್ತಕಗಳಲ್ಲಿ ದೋಷ ಕಂಡು ಬಂದರೆ ಸೆಸ್ಕ್ ವತಿಯಿಂದ ಉಚಿತ ಅಳವಡಿಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment