‘ಸಿಎಂ ಕುರ್ಚಿ ಡ್ರಾಮಾದಲ್ಲಿ ಸರ್ಕಾರ ಬ್ಯುಸಿಯಾಗಿದೆ’: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ

4 months ago

33

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಸಿಎಂ-ಡಿಸಿಎಂ ಕುರ್ಚಿ ಚರ್ಚೆ ತೀವ್ರವಾಗಿರುವ ನಡುವೆಯೇ ಬಿಜೆಪಿ ನಾಯಕ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದ್ದು, ಸರ್ಕಾರದ ಯಂತ್ರವೇ ಈಗ ದೆಹಲಿಗೆ ಶಿಫ್ಟ್ ಆಗಿದೆ ಎಂದು ಟೀಕಿಸಿದ್ದಾರೆ. ‘ಜನರ ಸಮಸ್ಯೆ ಕೇಳೋ ಸರ್ಕಾರವೇ ಇಲ್ಲ’ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರು ಮತ್ತು ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಗಳೇ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸೇ ಸರ್ಕಾರಕ್ಕಿಲ್ಲ […] The post ‘ಸಿಎಂ ಕುರ್ಚಿ ಡ್ರಾಮಾದಲ್ಲಿ ಸರ್ಕಾರ ಬ್ಯುಸಿಯಾಗಿದೆ’: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಹಿತ್ ಮಿಸ್ಸಿಂಗ್! ‘ಹಿಟ್‌ಮ್ಯಾನ್’ ಗೈರಾಗಿದ್ದೇಕೆ ಗೊತ್ತಾ?
Next Article
ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಿಎಂ ಕುರ್ಚಿ ಕದನ: ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದೇನು?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment