ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!

4 months ago

46

0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಕೇವಲ ವದಂತಿಯಷ್ಟೇ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ. ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದುವರಿಯಲಿದ್ದಾರೆ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ನಡೆಸಿದ ಮ್ಯಾರಥಾನ್ ಮೀಟಿಂಗ್‌ನ ಬಳಿಕ ಈ ಮಾಹಿತಿ ಬಹಿರಂಗವಾಗಿದೆ. ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಸುರ್ಜೇವಾಲಾ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರುಗಳು ಭಾಗವಹಿಸಿದ್ದ ಈ ಸಭೆಯಲ್ಲಿ ರಾಜ್ಯಸಭಾ ಚುನಾವಣೆ ಕುರಿತಷ್ಟೇ ಚರ್ಚೆ ನಡೆದಿದೆ ಎಂದು ಹೈಕಮಾಂಡ್ ತಿಳಿಸಿದೆ. ನಾಯಕತ್ವ ಬದಲಾವಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್
Next Article
ತಾಂತ್ರಿಕ ಮತ್ತು ವೈದ್ಯಕೀಯ ಸ್ನಾತಕ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಜಿ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment