ಕಾಪು: ಹೆಚ್ಚುತ್ತಿರುವ ಅಪಘಾತಗಳು; ಸ್ಪೀಡ್ ಬ್ರೆಕರ್ ಅಳವಡಿಸುವಂತೆ ಸೂಚನೆ

4 months ago

43

0

ಕಾಪು, ಮೇ 26: ಕಾಪು ಪುರಸಭಾ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿದ್ದು ಈ ಸಂಬಂಧ ಮಂಗಳವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಶೀಘ್ರವೇ ಸರ್ವಿಸ್ ರಸ್ತೆಯಲ್ಲಿ ಸ್ಪೀಡ್ ಬ್ರೆಕರ್ ಅಳವಡಿಸುವಂತೆ ಮತ್ತು ಬೀದಿ ದೀಪ ಮತ್ತು ಚರಂಡಿಗಳ ದುರಸ್ತಿಗೊಳಿಸುವಂತೆ ಸಂಭಂದಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ […] The post ಕಾಪು: ಹೆಚ್ಚುತ್ತಿರುವ ಅಪಘಾತಗಳು; ಸ್ಪೀಡ್ ಬ್ರೆಕರ್ ಅಳವಡಿಸುವಂತೆ ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
Next Article
ಮೇ 29: ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ ಇಲ್ಲಿ ನೇರ ಸಂದರ್ಶನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment