ಶ್ರೀ ಕೃಷ್ಣ ಮಠಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ

4 months ago

38

0

ಉಡುಪಿ, ಮೇ 27: ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕರ್ನಾಟಕದ ಅರಣ್ಯ ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಇವರು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಿದರು. ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು. The post ಶ್ರೀ ಕೃಷ್ಣ ಮಠಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಕ್ಕಳ ಸಾಧನೆಯಿಂದ ಹೆತ್ತವರಿಗೆ ಗೌರವ ಸಿಗುವಂತಾದರೆ ಅದು ನಿಜಕ್ಕೂ ಮಕ್ಕಳು ಹೆತ್ತವರಿಗೆ ನೀಡುವಂತಹ ಅತಿ ದೊಡ್ಡ ಉಡುಗೊರೆ: ವಾಮನ ಎಸ್ ಪೈ
Next Article
ನೆಹರೂರವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment