ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ?

4 months ago

67

0

ಬೆಂಗಳೂರು, ಮೇ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ರಾಜೀನಾಮೆ ಘೋಷಣೆ ಮಾಡಲಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ಬೆಳಿಗ್ಗೆ ಸಚಿವ ಸಂಪುಟದ ಸದಸ್ಯರ ಜತೆ ಉಪಹಾರ ಕೂಟದ ಬಳಿಕ ಅಧಿಕೃತವಾಗಿ ರಾಜೀನಾಮೆ ಘೋಷಣೆ ಮಾಡಲಿದ್ದಾರೆ ಎಂಬ ವಿಚಾರ ಆಪ್ತರ ವಲಯದಲ್ಲಿ ಕೇಳಿಬರುತ್ತಿದೆ. The post ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ? appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ: ಯಶ್ಪಾಲ್ ಸುವರ್ಣ
Next Article
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment