ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ : ಚಲುವರಾಯಸ್ವಾಮಿ

4 months ago

53

0

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅದು ವಿರೋಧ ಪಕ್ಷಗಳ ಅಪಪ್ರಚಾರ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನಾಯಕರು ಮುಂಬರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ವಿಚಾರವಾಗಿ ಮಾತ್ರ ಚರ್ಚೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಮಗೂ ಅಷ್ಟೇ ತಿಳಿದಿರುವುದು. ಈ ಬಗ್ಗೆ ವಿರೋಧ ಪಕ್ಷದವರು ಅನಗತ್ಯ ಗೊಂದಲ […] The post ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಲಿತ ಮುಖ್ಯಮಂತ್ರಿಗೆ ಆಗ್ರಹ : ಮಂಡ್ಯದಲ್ಲಿ ಪಂಜಿನ ಮೆರವಣಿಗೆ
Next Article
ಜೂನ್ 13 ರಂದು ಬ್ರಾಂಡ್ ಚಿತ್ರದುರ್ಗ ಸಮಾವೇಶ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment