ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ-ರಣದೀಪ್ ಸಿಂಗ್ ಸುರ್ಜೇವಾಲ

4 months ago

39

0

ಬೆಂಗಳೂರು,ಮೇ,27,2026 (www.justkannada.in): ಸಿಎಂ ಬದಲಾವಣೆ ವಿಚಾರ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಶಾಸಕಾಂಗ ಪಕ್ಷದ ಸಭೆಯನ್ನ ಸದ್ಯಕ್ಕೆ ಕರೆದಿಲ್ಲ. ಸದ್ಯಕ್ಕೆ ಯಾವುದೇ ನಿರ್ಧಾರವನ್ನ ತೆಗೆದುಕೊಂಡಿಲ್ಲ ನಿರ್ಧಾರ ಕೈಗೊಂಡಿದ್ದರೇ ನಾವೇ ಹೇಳುತ್ತೇವೆ ಕರ್ನಾಟಕದ ಜನ ಹಿತ ಕಾಪಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ. ಕಾಂಗ್ರೆಸ್ ಹೈಕಮಾಂಢ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಎರಡನೇ ಅವಧಿಯಲ್ಲಿ ಸಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. […] The post ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ-ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯ ಸರ್ಕಾರದ  ವೈಫಲ್ಯ ಒಪ್ಪಿ ಸಿಎಂ ಬದಲಾವಣೆಗೆ ನಿರ್ಧಾರ ಮಾಡಿದೆ- ಬಿವೈ ವಿಜಯೇಂದ್ರ
Next Article
ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪಾರ ಜಿಲ್ಲಾಧಿಕಾರಿ ಆರ್. ಐಶ್ವರ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment