ಯಾರೇ ಸಿಎಂ ಆದ್ರೂ ಕರ್ನಾಟಕ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ

4 months ago

42

0

ಕೊಪ್ಪಳ,ಮೇ,28,2026 (www.justkannada.in):  ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಯಾರೇ ಮುಖ್ಯಮಂತ್ರಿಯಾದರೂ ಕರ್ನಾಟಕ ಅಭಿವೃದ್ದಿಯಾಗಲ್ಲ. ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ  ಎಂದು ಕಿಡಿಕಾರಿದರು. ಸಿಎಂ ಯಾರಾ ಆಗುತ್ತಾರೆ ಅನ್ನೋದು ಮುಖ್ಯವಲ್ಲ. ಯಾರೇ ಸಿಎಂ ಆದರೂ ರಾಜ್ಯದಲ್ಲಿ ಅಭಿವೃದ್ದಿ ಆಗಲ್ಲ.  ರಾಜ್ಯದ ಪರಿಸ್ಥಿತಿ ಬಗ್ಗೆ ನಾವು ತಲೆಕೆಡಿಸಿಕೊಂಡಿದ್ದೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. […] The post ಯಾರೇ ಸಿಎಂ ಆದ್ರೂ ಕರ್ನಾಟಕ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಿಕೆಶಿ ಮುಂದಿನ ಮುಖ್ಯಮಂತ್ರಿ- ಬ್ರೇಕ್ ಫಾಸ್ಟ್  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
Next Article
ರಾಹುಲ್ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ- ಸಚಿವ ಹೆಚ್. ಕೆ ಪಾಟೀಲ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment