ರಾಹುಲ್ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ- ಸಚಿವ ಹೆಚ್. ಕೆ ಪಾಟೀಲ್

4 months ago

43

0

ಬೆಂಗಳೂರು,ಮೇ,28,2026 (www.justkannada.in):   ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ  ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಚ್.ಕೆ ಪಾಟೀಲ್  ಅವರು  ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ವಿಚಾರ ಕುರಿತು ಬಹಿರಂಗಪಡಿಸಿದರು. ಸಿದ್ದರಾಮಯ್ಯ  3 ಗಂಟೆಗೆ ರಾಜೀನಾಮೆ ನೀಡುತ್ತಾರೆ.  ರಾಜೀನಾಮೆ ನೀಡುವುದಕ್ಕೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ರಾಹುಲ್ ಗಾಂಧಿ ಸಲಹೆಯಂತೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ […] The post ರಾಹುಲ್ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ- ಸಚಿವ ಹೆಚ್. ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯಾರೇ ಸಿಎಂ ಆದ್ರೂ ಕರ್ನಾಟಕ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ
Next Article
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment