ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್

4 months ago

43

0

ಬೆಂಗಳೂರು,ಮೇ,28,2026 (www.justkannada.in): ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ  ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದ್ದು ಇದಕ್ಕೂ ಮುನ್ನ ತಮ್ಮ ಸಂಪುಟ ಸಹದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜಿಸಿದ್ದರು. ಉಪಹಾರ ಸಭೆ ಮುಕ್ತಾಯವಾದ ಬಳಿಕ ಹೊರ ಬಂದ ಸಚಿವ ಸಂತೋಷ್ ಲಾಡ್ ಮಾಧ್ಯಮದ ಮುಂದೆ ಕಣ್ಣೀರು ಹಾಕಿದ್ದಾರೆ. ಸಭೆ ಬಳಿಕ  ಮಾಧ್ಯಮಗಳು ಪ್ರಶ್ನಿಸುವ ವೇಳೆ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ್ದಾರೆ. ಒಂದುವರೆ ಗಂಟೆಗೂ […] The post ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಹುಲ್ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ- ಸಚಿವ ಹೆಚ್. ಕೆ ಪಾಟೀಲ್
Next Article
ಪಕ್ಷದಲ್ಲಿನ ಹಿರಿಯರು ಸಿಎಂ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಶಾಸಕ ಇಕ್ಬಾಲ್ ಹುಸೇನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment