ಮತ್ತಷ್ಟು ಕುತೂಹಲ: ಇಂದು ಸಂಜೆ ಮತ್ತೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

4 months ago

33

0

ಬೆಂಗಳೂರು,ಮೇ,28,2026 (www.justkannada.in): ರಾಜ್ಯ ರಾಜಕೀಯದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಸಂಜೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ, ಎಐಸಿಸಿ (AICC) ಹಿರಿಯ ಮುಖಂಡರನ್ನು ಭೇಟಿ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಹೈಕಮಾಂಡ್ ಮಟ್ಟದ ಚರ್ಚೆಗಳು ಹಾಗೂ ನಾಯಕತ್ವ […] The post ಮತ್ತಷ್ಟು ಕುತೂಹಲ: ಇಂದು ಸಂಜೆ ಮತ್ತೆ ದೆಹಲಿಗೆ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬ್ರೇಕ್ ಫಾಸ್ಟ್ ಮೀಟಿಂಗ್: ಸಿಎಂ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿಸಿಎಂ ಡಿಕೆ ಶಿವಕುಮಾರ್
Next Article
ನೇಣುಬಿಗಿದ ಸ್ಥಿತಿಯಲ್ಲಿ ಎಸ್‌ಡಿಆರ್‌ಎಫ್‌ ಸಿಪಿಐ ಶ*ವ ಪತ್ತೆ: ಪೊಲೀಸ್ ಅಧಿಕಾರಿ ಸಾವಿನ ಸುತ್ತ ಸಂಶಯದ ಕರಿನೆರಳು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment