“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

4 months ago

41

0

ಬೆಂಗಳೂರು, ಮೇ 28: ಕರ್ನಾಟಕದ ರಾಜಕೀಯದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ. “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್” ಎಂದು ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ನಡೆದ ಉಪಹಾರ ಸಭೆಯಲ್ಲಿ ಪ್ರಕಟಿಸಿದರು. ರಾಜ್ಯ ಕಾಂಗ್ರೆಸ್‌ನ ಪ್ರಮುಖ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದ ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ನಿರ್ಧಾರವನ್ನು ಸಹ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. “ನನಗೆ ಯಾವುದೇ ನೋವಿಲ್ಲ. ನಾನು ಸ್ವಇಚ್ಛೆಯಿಂದಲೇ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ” ಎಂದು ಅವರು ಸಚಿವರ ಮುಂದೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌
Next Article
ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment