ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಅಪ್ಪಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದ ಸಿಎಂ-ಡಿಸಿಎಂ

4 months ago

34

0

ಬೆಂಗಳೂರು, ಮೇ 28: ಕರ್ನಾಟಕದ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿಗಳ ನಿವಾಸ ‘ಕಾವೇರಿ’ ಯಲ್ಲಿ ನಡೆದ ಉಪಹಾರ ಸಭೆಯಲ್ಲಿ ಅತ್ಯಂತ ಭಾವನಾತ್ಮಕ ಕ್ಷಣಗಳು ಕಂಡುಬಂದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು ಪರಸ್ಪರ ಶುಭಾಶಯ ಕೋರುವ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಸಭೆಯ ಅತ್ಯಂತ ಭಾವನಾತ್ಮಕ ಕ್ಷಣವೆಂದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸಿದ ಘಟನೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ
Next Article
ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment