ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

4 months ago

31

0

ಬೆಂಗಳೂರು, ಮೇ 28: ಕರ್ನಾಟಕದ ರಾಜಕೀಯ ವಲಯದಲ್ಲಿ ಇಂದು ಅತ್ಯಂತ ಭಾವನಾತ್ಮಕ ದೃಶ್ಯವೊಂದು ಕಂಡುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ನಿರೀಕ್ಷೆಯ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾವೇರಿ ನಿವಾಸದಲ್ಲಿ ಉಪಹಾರ ಸಭೆ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ ಯಲ್ಲಿ  ಉಪಹಾರ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು ಪರಸ್ಪರ ಶುಭಾಶಯ ಕೋರಿದರು. ಆದರೆ, ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಅಪ್ಪಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದ ಸಿಎಂ-ಡಿಸಿಎಂ
Next Article
ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment