ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

4 months ago

50

0

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದಾರೆ. ಸದ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಪತ್ನಿಯ ಅನಾರೋಗ್ಯದ ಕಾರಣದಿಂದಾಗಿ ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿಲ್ಲ. ಆದ್ದರಿಂದ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಇನ್ನಷ್ಟೇ ರಾಜೀನಾಮೆಯನ್ನು ಅಂಗೀಕರಿಸಬೇಕಿದೆ. ಇಂದು ಬೆಳಿಗ್ಗೆ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಉಪಾಹಾರ ಕೂಟ ಏರ್ಪಡಿಸಿದ್ದರು. ಈ ವೇಳೆ “ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ […] The post ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
Next Article
ದಾವಣಗೆರೆ:ಮೇ 29 ಮತ್ತು 30ರಂದು ಎರಡು ದಿನಗಳ ಯುಬಿಡಿಟಿಗೆ 75 ವಸಂತಗಳ ಸಂಭ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment