ಮಾಜಿ ಸಚಿವ ವೆಂಕಟರಮಣಪ್ಪ ನಿಧನ

4 months ago

40

0

ತುಮಕೂರು,ಮೇ,29,2026 (www.justkannada.in): ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ವೆಂಕಟರಮಣಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ರಾಜ್ಯ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಪಾವಗಡ ಕ್ಷೇತ್ರದ ಅಭಿವೃದ್ಧಿಗೆ […] The post ಮಾಜಿ ಸಚಿವ ವೆಂಕಟರಮಣಪ್ಪ ನಿಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
‘ಬಡವರ ಬಂಧು, ಸಾಮಾಜಿಕ ನ್ಯಾಯದ ಹರಿಕಾರ’-ಸಿದ್ಧರಾಮಯ್ಯ ಸೇವೆ ಶ್ಲಾಘಿಸಿದ ಡಿಕೆ ಶಿವಕುಮಾರ್
Next Article
ಸಿಎಂ ರಾಜೀನಾಮೆ ಹಿನ್ನೆಲೆ: ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment