ರಾಜ್ಯ ರಾಜಕೀಯದಲ್ಲಿ ಹೈಕಮಾಂಡ್ ಹೊಸ ಗೇಮ್ ಪ್ಲಾನ್: ಡಿಕೆಶಿ ಸಿಎಂ ಆದ್ರೆ, ಕೆಪಿಸಿಸಿಗೆ ಸಾರಥಿ ಯಾರು?

4 months ago

47

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾಗುತ್ತಿದ್ದಂತೆ, ಪ್ರಸ್ತುತ ಹೊಂದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಯಾರು ಬರಲಿದ್ದಾರೆ ಎಂಬ ಕುತೂಹಲಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆಯಲು ಮುಂದಾಗಿದೆ. ಸತೀಶ್ ಜಾರಕಿಹೊಳಿ ಹೆಸರಿಗೆ ಹೈಕಮಾಂಡ್ ಒಲವು ಪಕ್ಷದ ನಂಬಿಕಸ್ಥ […] The post ರಾಜ್ಯ ರಾಜಕೀಯದಲ್ಲಿ ಹೈಕಮಾಂಡ್ ಹೊಸ ಗೇಮ್ ಪ್ಲಾನ್: ಡಿಕೆಶಿ ಸಿಎಂ ಆದ್ರೆ, ಕೆಪಿಸಿಸಿಗೆ ಸಾರಥಿ ಯಾರು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮುಂಬೈ ಮ್ಯಾನೇಜ್‌ಮೆಂಟ್ ಜೊತೆ ಮುನಿಸು: ಫ್ರಾಂಚೈಸಿ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ?
Next Article
ಸಿದ್ಧವಾಯ್ತು ಆದೇಶ: ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸ್ವೀಕೃತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment