‘ಮತದಾರ ದೇವರು’ ಎಂದ‌ ಸಿದ್ದರಾಮಯ್ಯ

4 months ago

63

0

ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೇರು ನಟ ಡಾ.ರಾಜ್‌ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೆ ಹೆಚ್ ಮುನಿಯಪ್ಪರಿಗೆ ಡಿ,ಸಿ,ಎಂ ಸ್ಥಾನ ನೀಡಿ ಇಲ್ಲದಿದ್ದರೆ ಪಶ್ಚಾತಾಪ ಪಡಬೇಕಾಗುತ್ತದೆ : ಎಂ ಗುರುಮೂರ್ತಿ
Next Article
ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment