ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ

4 months ago

54

0

ವಿಜಯಪುರ,ಮೇ, 29,2026 (www.justkannada.in):  ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ.  ಗಲಾಟೆಯಾಗಿ 6 ಮಂದಿಯನ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇವಣ್ಣ ಸಿದ್ದಪ್ಪ ನಿರಾಳೆ,  ದುಂಡಪ್ಪ ರೇವಣ್ಣ ಸಿದ್ದಪ್ಪ ನಿರಾಳೆ,  ಶಿವಪುತ್ರ  ನಿರಾಳೆ, ಚಂದ್ರ ಶೇಖರ್ ನಿರಾಳೆ ಶಬ್ಬೀರ್ ನದಾಫ್  ಸೇರಿದಂತೆ 6 ಜನರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿರಾಳೆ ಮತ್ತು ಗೊಳಗಿ ಕುಟುಂಬದ ನಡುವೆ ಆಸ್ತಿ […] The post ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಿದ್ದರಾಮಯ್ಯ 8 ವರ್ಷಗಳು, ನರೇಂದ್ರ ಮೋದಿ 12 ವರ್ಷಗಳು….
Next Article
ನನಗೆ ಹೆಚ್ಚುವರಿ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ- ಈಶ್ವರ್ ಖಂಡ್ರೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment