ಡಿಕೆಶಿ ಸಿಎಂ ಆಗ್ತಾರೆಂದು ತಿಳಿಯುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ- ಚಲುವರಾಯಸ್ವಾಮಿ

4 months ago

38

0

ಬೆಂಗಳೂರು,ಮೇ,29,2026 (www.justkannada.in):  ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರಂದು ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಚಲುವರಾಯಸ್ವಾಮಿ, ಡಿಕೆ ಶಿವಕುಮಾರ್ ಸಿಎಂ ಆಗಾತ್ತಾರೆಂಬ ವಿಚಾರ ಗೊತ್ತಾಗುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಮನೆಮಾಡಿದೆ. ಒಕ್ಕಲಿಗರಿಗೆ ನಾವೇ ನಾಯಕರು ಅಂದುಕೊಡಿದ್ದರು. ಒಕ್ಕಲಿಗ ಸಮುದಾಯ ಡಿಕೆ ಶಿವಕುಮಾರ್ ಅವರನ್ನೂ ಬೆಂಬಲಿಸಿದೆ.  ಡಿಕೆ ಶಿವಕುಮಾರ್ ಒಕ್ಕಲಿಗರಿಗಷ್ಟೇ ಅಲ್ಲ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ […] The post ಡಿಕೆಶಿ ಸಿಎಂ ಆಗ್ತಾರೆಂದು ತಿಳಿಯುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ- ಚಲುವರಾಯಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಿದ್ದರಾಮಯ್ಯ ರಾಜೀನಾಮೆ ಕೊಟ್ರೂ ಯಾವುದೇ ವ್ಯತ್ಯಾಸವಾಗಲ್ಲ- ಆರ್.ಅಶೋಕ್
Next Article
ಮಂತ್ರಿಗಿರಿಗಾಗಿ ಕಸರತ್ತು: 5 ಬಾರಿ ಗೆದ್ದಿದ್ದೇನೆ, ಅವಕಾಶ ಕೊಡಿ ಎಂದು ಕೇಳಿದ್ದೇನೆ- ಶಾಸಕ ಬಾಲಕೃಷ್ಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment