ಮಂತ್ರಿಗಿರಿಗಾಗಿ ಲಾಬಿ: ಸಿದ್ದರಾಮಯ್ಯರನ್ನ ಭೇಟಿಯಾದ ಸಚಿವಾಕಾಂಕ್ಷಿಗಳು

4 months ago

47

0

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆಯ ಗೊಂದಲ ಬಗೆಹರಿದಿದ್ದು ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಈ ನಡುವೆ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದ್ದು,  ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ.  ಇದೀಗ ಶಾಸಕರು, ಸಚಿವಾಕಾಂಕ್ಷಿಗಳು ಸಿದ್ದರಾಮಯ್ಯ ಅವರನ್ನ  ಭೇಟಿ ಮಾಡಿದ್ದಾರೆ. ಶಾಸಕರಾದ ಜಮೀರ್ ಅಹ್ಮದ್ ಖಾನ್,  ಕೆ.ಜೆ ಜಾರ್ಜ್,  ಪೊನ್ನಣ್ಣ, ಬಲ್ಕೀಸ್ ಬಾನು,  ಪುಟ್ಟರಂಗಶೇಟ್ಟಿ […] The post ಮಂತ್ರಿಗಿರಿಗಾಗಿ ಲಾಬಿ: ಸಿದ್ದರಾಮಯ್ಯರನ್ನ ಭೇಟಿಯಾದ ಸಚಿವಾಕಾಂಕ್ಷಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯಪಾಲರನ್ನ ಭೇಟಿಯಾದ ಡಿಕೆ ಶಿವಕುಮಾರ್: ಡಿಕೆ ಸುರೇಶ್ ಸಾಥ್
Next Article
ಮದ್ಯದ ಅಮಲಿನಲ್ಲಿ ಬಾರಲ್ಲೆ ಪ್ರಜ್ಞೆ ತಪ್ಪಿದ ಉದ್ಯಮಿ! ಎತ್ತಿ ಹೊರಹಾಕಿದ ಸಿಬ್ಬಂದಿ! ಆಮೇಲೆ ನೋಡಿದ್ರೆ ಬಿ.ಹೆಚ್​. ರೋಡ್​ ನಲ್ಲಿ ಹೀಗಾಯ್ತು!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment