ಸುಮನಸಾ ಕೊಡವೂರು ಬೆಳ್ಳಿ ಹಬ್ಬದ ಸಂಭ್ರಮ

4 months ago

75

0

ಉಡುಪಿ, ಮೇ 30: ಎರಡೂವರೆ ದಶಕದ ಹಿಂದೆ ಶ್ರೀಸಾಮಾನ್ಯರೊಬ್ಬರ ಮನೆಯೊಂದಕ್ಕೆ ಬೆಂಕಿ ಬಿದ್ದು, ಬದುಕು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾದ ಸಮಯದಲ್ಲಿ ಮನೆ ಪುನರ್‌ನಿರ್ಮಾಣ ಮಾಡಿಕೊಡಲು ಮಾನವೀಯ ಯುವ ಮನಸ್ಸುಗಳು ಒಂದೆಡೆ ಸೇರಿದವು. ಈ ರೀತಿ ಮಾನವೀಯ ಸೇವೆಯ ತುಡಿತದ ಒಳ್ಳೆಯ ಮನಸ್ಸಿನ ಈ ಗುಂಪಿಗೆ ಅನ್ವರ್ಥವಾಗಿಯೇ ಸುಮನಸಾ ಎಂದು ಕರೆಯಲಾಯಿತು. ಮನೆ ಕಟ್ಟಿಕೊಡುವ ಮೂಲಕ ಮನಸುಗಳನ್ನು ಕಟ್ಟಿದ ಈ ಘಟನೆ, ಆ ಮೂಲಕ ಸಂಘಟನೆಯಾದ ‘ಸುಮನಸಾ’ ರಜತ ಸಂಭ್ರಮದಲ್ಲಿದೆ. 25 ವರ್ಷ ಪೂರೈಸುವುದು ಎಂಬುದು ಒಂದು […] The post ಸುಮನಸಾ ಕೊಡವೂರು ಬೆಳ್ಳಿ ಹಬ್ಬದ ಸಂಭ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ
Next Article
ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment