ಮುಂಗಾರು ಸಿದ್ಧತೆ|ಬೀಜ,ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ:ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೂಚನೆ

4 months ago

38

0

ದಾವಣಗೆರೆ.ಮೇ.30: ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳು ಯಾವುದೇ ಕೊರತೆಯಾಗದಂತೆ ಸಕಾಲದಲ್ಲಿ ಪೂರೈಕೆ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಮ್ಮ ಗೃಹಕಚೇರಿಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಸವಾಲುಗಳ ಕುರಿತು ಸಮಗ್ರ ಚರ್ಚೆ ನಡೆಸಿದರು. ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರು ಬಿತ್ತನೆ ಕಾರ್ಯಗಳಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ:ಶಾಲೆಗೆ ವಿಶೇಷ ಮಕ್ಕಳ ಉಚಿತ ಪ್ರವೇಶ ಆರಂಭ
Next Article
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment