ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

4 months ago

70

0

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ ಮಾಡಲಾಗಿದೆ ಎಂದು  ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್  ಅವರನ್ನ ಆಯ್ಕೆ ಮಾಡಲಾಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ ವೇಣುಗೋಪಾಲ್, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರ ಹೆಸರನ್ನ ಅಧಿಕೃತ ಮಾಡಿದೆ.   ಹೈಕಮಾಂಡ್ ನಿರ್ಣಯವನ್ನ ಸಿದ್ದರಾಮಯ್ಯ ಘೋಷಿಸಿದ್ದಾರೆ  ಎಂದರು. ಸಿಎಲ್ […] The post ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮುಂಗಾರು ಸಿದ್ಧತೆ|ಬೀಜ,ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ:ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೂಚನೆ
Next Article
ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment