ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ

4 months ago

50

0

ತುಮಕೂರು,ಮೇ,30,2026 (www.justkannada.in):  ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಪಾವಗಡ ವಿಧಾನಸಭಾ ಕ್ಷೇತ್ರದ  ಮಾಜಿ  ಸಚಿವ ದಿ.ಹೆಚ್.  ವೆಂಕಟರಮಣಪ್ಪ  ಅವರ  ಅಂತಿಮ ದರ್ಶನ ಪಡೆದು ನಂತರ  ಮಾಧ್ಯಮದವರೊಂದಿಗೆ  ಸಿದ್ದರಾಮಯ್ಯ ಮಾತನಾಡಿದರು. ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು ಹೆಚ್. ವೆಂಕಟರಮಣ್ಣಪ್ಪ ಅವರು ಇತ್ತೀಚಿಗಷ್ಟೇ ನನ್ನನ್ನು ಭೇಟಿಯಾಗಿದ್ದರು.  ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ  ಸೇವೆ ಸಲ್ಲಿಸಿದ್ದರು. ಅಹಿಂದ ವರ್ಗದ ಧ್ವನಿಯಾಗಿದ್ದ […] The post ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ
Next Article
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment