ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

4 months ago

48

0

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು. ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ  ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್ 3 ಬುಧವಾರ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Key […] The post ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ
Next Article
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment