ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

4 months ago

34

0

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಇದೀಗ ನೂತನ ಸಿಎಂ ಆಯ್ಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಿಗದಿಯಾಗಿತ್ತು. ಹೀಗಾಗಿ ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು ಸಭೆಗೆ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಆಗಮಿಸಿದ್ದಾರೆ. ಖಾಸಗಿ ಹೋಟೆಲ್‌ನಿಂದ ನೇರವಾಗಿ ಸಿಎಲ್​​​ಪಿ ಸಭೆ ನಡೆಯುವ ವಿಧಾನಸೌಧಕ್ಕೆ […] The post ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ
Next Article
ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment