ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಪದಗ್ರಹಣ!

4 months ago

33

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಿಎಲ್‌ಪಿ ಸಭೆಯಲ್ಲಿ ಆರಂಭಿಕ ಮಾತುಗಳನ್ನಾಡಿದ ಸಿದ್ದರಾಮಯ್ಯ ಅವರು, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿ ನಿರ್ಣಯ ಮಂಡಿಸಿದರು. ಈ ಪ್ರಸ್ತಾಪಕ್ಕೆ ಹಿರಿಯ ನಾಯಕ ಜಿ.ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಸಭೆಯಲ್ಲಿದ್ದ ಉಳಿದ ಶಾಸಕರು ಕೂಡ ಕೈ ಎತ್ತುವ ಮೂಲಕ ಡಿಕೆಶಿ ಆಯ್ಕೆಯನ್ನು ಸರ್ವಾನುಮತದಿಂದ ಬೆಂಬಲಿಸಿದರು. ಇದೇ […] The post ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಪದಗ್ರಹಣ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ ಪ್ರಕಟ: ಶೇ. 62 ರಷ್ಟು ವಿದ್ಯಾರ್ಥಿಗಳು ಪಾಸ್!
Next Article
ಜೂನ್ 3ಕ್ಕೆ ನೂತನ ಸಿಎಂ ಪ್ರಮಾಣ ವಚನ: ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಸರಳ ಸಮಾರಂಭ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment