ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ

4 months ago

55

0

ಉಡುಪಿ, ಮೇ 31: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ ಆಯ್ಕೆಯಾದ ಸುಕೇಂದ್ರ ಇವರಿಗೆ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್‌ ವತಿಯಿಂದ ಅಭಿನಂದಿಸಲಾಯಿತು. ಇವರು ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ವೃತ್ತಿ ಮಾಡುತ್ತಿದ್ದು ಇದೀಗ ಉಡುಪಿ ಜಿಲ್ಲೆಯಲ್ಲಿಯೇ ಆಯ್ಕೆಯಾದ ಏಕೈಕ ನ್ಯಾಯದೀಶರಾಗಿರುತ್ತಾರೆ. ಅಧಿವಕ್ತ ಪರಿಷತ್‌ ಜಿಲ್ಲಾ ವತಿಯಿಂದ ಇವರಿಗೆ ಸನ್ಮಾನಿಸಿ ಅಭಿನಂದಿಸಿದ್ದು, ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್‌ ಅಧ್ಯಕ್ಷರಾದ ಸಂತೋಷ್‌ ಹೆಬ್ಬಾರ್‌ ರವರು ಪ್ರಾಸ್ತವಿಕವಾಗಿ ಮಾತನಾಡಿದರು. ಉಡುಪಿ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯಾದ ರಾಜೇಶ್‌ ಎ.ಆರ್‌ […] The post ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಕೃತಿ ಸಂರಕ್ಷಣೆ, ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವ್ಯಕ್ತಿಗಳ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ
Next Article
ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment