ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್  ಬೆಲೆ ಏರಿಕೆಗೆ ಖರ್ಗೆ ಆಕ್ರೋಶ

4 months ago

45

0

ಕಲಬುರುಗಿ,ಜೂನ್,1,2026 (www.justkannada.in):  ದೇಶದಲ್ಲಿ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ದಿನ ಬಿಟ್ಟು ದಿನ ಗ್ಯಾಸ್, ತೈಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ ವಿಶ್ವಾಸ ಕಳೆದುಕೊಂಡಿದ್ದಾರೆ ಬರೀ ವಿಪಕ್ಷಗಳ ಸಹಕಾರ ಇಲ್ಲ ಅಂತಾ  ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ದೇಶದಲ್ಲಿ ನಿರುದ್ಯೋಗದ ಸಮಸ್ಯೆ […] The post ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್  ಬೆಲೆ ಏರಿಕೆಗೆ ಖರ್ಗೆ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಿಕೆಶಿ ಸಿಎಂ ಆದ್ರೂ ರಾಜ್ಯ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ
Next Article
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment