ಇಂದು ದೆಹಲಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ

4 months ago

37

0

ಬೆಂಗಳೂರು,ಜೂನ್,1,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಈಗಾಗಲೇ ತಿಳಿದು ಬಂದಿದೆ. ಈ ಮಧ್ಯೆ ಸಂಪುಟ ರಚನೆ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಯೋಜಿತ ಸಿಎಂ ಡಿಕೆ ಶಿವಕುಮಾರ್, ನಾನು ಸಿದ್ದರಾಮಯ್ಯ ಇಬ್ಬರು ದೆಹಲಿಗೆ ಹೋಗುತ್ತಿದ್ದೇವೆ ಎಂದಿದ್ದಾರೆ.  ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಒಟ್ಟಿಗೆ ಒಂದೇ ವಿಮಾನದಲ್ಲಿ ತೆರಳಲಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ […] The post ಇಂದು ದೆಹಲಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ
Next Article
ಸಕಲೇಶ​​ಪುರ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment