ಇಂದಿನಿಂದ ಶಾಲೆ ಆರಂಭ : ಚಿಕ್ಕಮಂಡ್ಯ ಸರ್ಕಾರಿ ಶಾಲೆ ಮಕ್ಕಳಿಗೆ ಅದ್ಧೂರಿ ಸ್ವಾಗತ

4 months ago

34

0

ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಮಂಡ್ಯ ಸಮೀಪದ ಚಿಕ್ಕಮಂಡ್ಯ ಶಾಲೆಗೆ ಬಂದ ಮಕ್ಕಳನ್ನು ಶಿಕ್ಷಕರು ಸಂಭ್ರಮದಿಂದ ವಿಭಿನ್ನವಾಗಿ ಸ್ವಾಗತಿಸಿದರು. ಎತ್ತಿನ ಗಾಡಿ ಹಾಗೂ ಕಾರಿನಲ್ಲಿ ಅದ್ದೂರಿಯಾಗಿ ಶಾಲೆಗೆ ಮಕ್ಕಳನ್ನ ಕರೆತಂದ ಶಿಕ್ಷಕರು.  ಚಿಕ್ಕಮಂಡ್ಯ ಗ್ರಾಮದಲ್ಲಿ ಅದ್ದೂರಿ ಮೆರವಣಿ ನಡೆಸಿದರು. ತಳಿರು-ತೋರಣ, ರಂಗೋಲಿಯಿಂದ ಸಿಂಗಾರಗೊಂಡಿದ್ದ ಶಾಲೆಯಲ್ಲಿ ಹಬ್ಬದ ವಾತಾವರಣ, ಸಂಭ್ರಮ, ಸಡಗರದಿಂದ ತುಂಬಿತ್ತು. ಕನ್ನಡ ಹಾಗೂ ಇಂಗ್ಲೀಷ್ ಎರಡೂ ಮೀಡಿಯಂ ಇರುವ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲಾಯಿತು. ಹೊಸದಾಗಿ ಶಾಲೆಗೆ ಬಂದ ಮಕ್ಕಳನ್ನ ಪೂರ್ಣಕುಂಭದೊಂದಿಗೆ ಹೂ […] The post ಇಂದಿನಿಂದ ಶಾಲೆ ಆರಂಭ : ಚಿಕ್ಕಮಂಡ್ಯ ಸರ್ಕಾರಿ ಶಾಲೆ ಮಕ್ಕಳಿಗೆ ಅದ್ಧೂರಿ ಸ್ವಾಗತ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ
Next Article
ಸುಮಲತಾ ಅಂಬರೀಶ್ ಗೆ ರಾಜ್ಯಸಭಾ ಸ್ಥಾನ ನೀಡಿ ; ಶಶಿಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment