ಬಸಾಪುರ ಸರ್ಕಾರಿ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿ,ಆಟದ ಮೈದಾನ : ಶಾಸಕ ಸಮರ್ಥ್‌ ಶಾಮನೂರು

4 months ago

85

0

ದಾವಣಗೆರೆ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ  ಗುಣಮಟ್ಟದ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಅವುಗಳನ್ನು ಮಾದರಿ ಶಿಕ್ಷಣ ಕೇಂದ್ರಗಳನ್ನಾಗಿ ಪರಿವರ್ತಿಸಲು ಬದ್ಧವಾಗಿದ್ದು ಗ್ರಾಮೀಣ ಮಕ್ಕಳ ಶಿಕ್ಷಣದ ಪ್ರಗತಿಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್‌ ಮಲ್ಲಿಕಾರ್ಜುನ್‌ ಶಾಮನೂರು ಅವರು ತಿಳಿಸಿದರು. ಸೋಮವಾರ ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಹಮ್ಮಿಕೊಂಡಿದ್ದ, 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕರು ಹಾಗೂ ಶಿಕ್ಷಕರ ಮಹಾಸಭಾ ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸೂತಕದ ಹೇಳಿಕೆ ಚಲುವರಾಯಸ್ವಾಮಿಗೆ ಶೋಭೆ ತರುವುದಿಲ್ಲ : ಸುರೇಶ್ ಗೌಡ
Next Article
ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ- ಯು.ಟಿ ಖಾದರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment