ಆಡಿಯೋ ವೈರಲ್: ಇದು ರಾಜಕೀಯ ಷಡ್ಯಂತ್ರ, ಕಿಡಿಗೇಡಿಗಳ ಕೃತ್ಯ- ಜಮೀರ್ ಸ್ಪಷ್ಟನೆ

4 months ago

55

0

ಬೆಂಗಳೂರು,ಜೂನ್,1,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭೆ ಚುನಾವಣೆ ಸಂಬಂಧ ತಮ್ಮ ಆಡಿಯೋ ವೈರಲ್ ಆದ ಬಗ್ಗೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡರುವ ಜಮೀರ್ ಅಹ್ಮದ್ ಖಾನ್, ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ಇದು ಕಿಡಿಗೇಡಿಗಳ ಕೃತ್ಯ.  ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ […] The post ಆಡಿಯೋ ವೈರಲ್: ಇದು ರಾಜಕೀಯ ಷಡ್ಯಂತ್ರ, ಕಿಡಿಗೇಡಿಗಳ ಕೃತ್ಯ- ಜಮೀರ್ ಸ್ಪಷ್ಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ- ಯು.ಟಿ ಖಾದರ್
Next Article
ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು- ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment