ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್

4 months ago

60

0

ಬೆಂಗಳೂರು,ಜೂನ್,1,2026 (www.justkannada.in):  ರಾಜ್ಯದಲ್ಲಿ ಸರ್ಕಾರ ನಡೆಸಲು ಆಗಲ್ಲ ಅಂತಾ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಆರ್.ಅಶೋಕ್, ಬಸ್ ಇಂಜಿನ್ ಸೀಜ್ ಆಗಿದೆ ಅಂತ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಭಿವೃದ್ಧಿ ಮಾಡಲು ಈಗ ಹಣ ಎಲ್ಲಿದೆ? ಸರ್ಕಾರ ನಡೆಸಲು ಆಗಲ್ಲ ಅಂತ ಗೊತ್ತಾಗಿದ್ದರಿಂದ ಸಿದ್ದರಾಮಯ್ಯ ರಾಜೀನಾಮೆ  ನೀಡಿದ್ದಾರೆ. ಇಲ್ಲದಿದ್ದರೆ ವೈಲೆಂಟ್ ಸಿದ್ದರಾಮಯ್ಯ ಬಿಡುತ್ತಿದ್ದರಾ? ಎಂದರು. ಡಿ.ಕೆ.ಶಿವಕುಮಾರ್ […] The post ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು- ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
Next Article
IPS ಕ್ಯಾಡರ್ ಹಂಚಿಕೆ: ಕರ್ನಾಟಕಕ್ಕೆ 6 ಅಧಿಕಾರಿಗಳ ಆಯ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment