ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್  ಗೌಡ ಒತ್ತಾಯ

4 months ago

41

0

ಮೈಸೂರು,ಜೂನ್,1,2026 (www.justkannada.in): ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಜೂನ್ 3 ರಂದು ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಲಿದೆ.  ಈ ಮಧ್ಯೆ ಹೊಸ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡುವಂತೆ  ಒತ್ತಾಯ ಕೇಳಿಬಂದಿದೆ. ಯತೀಂದ್ರ ಸಿದ್ದರಾಮಯ್ಯಗೆ  ಮಂತ್ರಿಸ್ಥಾನ ನೀಡುರವಂತೆ ಶಾಸಕ ಕೆ.ಹರೀಶ್ ಗೌಡ ಒತ್ತಾಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು,  ಸಿಎಂಸ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.  ಹೀಗಾಗಿ ಡಿಕೆ ಶಿವಕುಮಾರ್ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವ ಸ್ಥಾನ ನೀಡಿ ಮೈಸೂರು  ಜಿಲ್ಲಾ […] The post ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್  ಗೌಡ ಒತ್ತಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಚಿವರಾಗಿ ಮುಂದುವರೆಸುವಂತೆ ವರಿಷ್ಠರಿಗೆ ಮನವಿ- ಎಂ.ಸಿ ಸುಧಾಕರ್
Next Article
ಡಿಕೆಶಿ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ- ಶಾಸಕ ಶಿವಲಿಂಗೇಗೌಡ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment