ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ

4 months ago

34

0

ಬೆಂಗಳೂರು, ಜೂನ್,1,2026 (www.justkannada.in):  ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ ನ 7 ಸದಸ್ಯ ಸ್ಥಾನಕ್ಕೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಇಂದು ಅಧಿಸೂಚನೆ  ಪ್ರಕಟಿಸಲಾಗಿದೆ. ವಿಧಾನಪರಿಷತ್‌ ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಅಧಿಸೂಚನೆ  ಪ್ರಕಟಿಸಿದ್ದು ಇಂದಿನಿಂದ ಜೂನ್ 8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಜೂನ್ 9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಜೂನ್ 11 ಉಮೇದುವಾರಿಕೆ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ […] The post ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ –ಕೇಂದ್ರ ಸಚಿವ ವಿ.ಸೋಮಣ್ಣ
Next Article
ನಗರ ಜೀವನದ ಜಂಜಾಟದಿಂದ ಪ್ರಕೃತಿಯ ಮಡಿಲಿಗೆ: ಸಾಗರ ಸಮೀಪ ಸುಸ್ಥಿರ ಬದುಕು ಮತ್ತು ಸುರಕ್ಷಿತ ಹೂಡಿಕೆಗೆ ಸಾಕ್ಷಿಯಾಗುತ್ತಿದೆ “ತಪೋವನ” ಫಾರ್ಮ್‌ಲ್ಯಾಂಡ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment