ಉಸಿರಾಗಿ ಜೀವ ಸೇರಿದ ವಿಷ ಅನಿಲ: ತಂದೆ-ಮಗ ಸೇರಿದಂತೆ ಮೂವರ ದುರ್ಮರಣ

4 months ago

56

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್‌ನ ಲುಧಿಯಾನ ನಗರದಲ್ಲಿರುವ ಕೈಗಾರಿಕಾ ಘಟಕವೊಂದರಲ್ಲಿ ಸಂಭವಿಸಿದ ವಿಷಕಾರಿ ಅನಿಲ ಸೋರಿಕೆ ಭಾರೀ ದುರಂತಕ್ಕೆ ಕಾರಣವಾಗಿದೆ. ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ನಾಲ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಜ್ಞಾಹೀನರಾದ ಕಾರ್ಮಿಕರು ಆಸ್ಪತ್ರೆಗೆ ದಾಖಲು ಕಾರ್ಖಾನೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಅನಿಲ ಸೋರಿಕೆ ಸಂಭವಿಸಿದೆ ಎನ್ನಲಾಗಿದೆ. ಪರಿಣಾಮ ಹಲವು ಕಾರ್ಮಿಕರು ಉಸಿರಾಟದ ತೊಂದರೆ ಅನುಭವಿಸಿ […] The post ಉಸಿರಾಗಿ ಜೀವ ಸೇರಿದ ವಿಷ ಅನಿಲ: ತಂದೆ-ಮಗ ಸೇರಿದಂತೆ ಮೂವರ ದುರ್ಮರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗ ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿದ ಪ್ರಯಾಣಿಕ: ಆರ್‌ಪಿಎಫ್ ಇನ್‌ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ಉಳಿತು ಜೀವ 
Next Article
ಭೀಮಾತೀರದ ರಕ್ತರಹಸ್ಯ ಭೇದಿಸಿದ ಪೊಲೀಸರು: 6 ಜನರ ಹ*ತ್ಯೆ ಪ್ರಕರಣದಲ್ಲಿ 12 ಮಂದಿ ಅರೆಸ್ಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment