ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?

4 months ago

44

0

ಬೆಂಗಳೂರು: ರಾಜ್ಯ ವಿಧಾನಪರಿಷತ್‌ನ 7 ಸದಸ್ಯ ಸ್ಥಾನಗಳಿಗೆ ನಡೆಯಲಿರುವ ದ್ವಿವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟಗೊಂಡಿದೆ. ಭಾರತೀಯ ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಇಂದಿನಿಂದ ಜೂನ್ 8ರವರೆಗೆ ಅವಕಾಶ ನೀಡಲಾಗಿದೆ. ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ. ವಿಶಾಲಕ್ಷಿ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿಯನ್ನು ವಿವರಿಸಿದ್ದಾರೆ. ನಿಗದಿತ ಅವಧಿಯಲ್ಲಿ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದ್ದು, ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಪರಿಶೀಲನೆಯ ನಂತರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೋದಿ ಬರೀ ಮಾತಿನ ಮಲ್ಲ, ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
Next Article
5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment