ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ

4 months ago

57

0

ನವದೆಹಲಿ, ಜೂ.2: ತಮಿಳುನಾಡು ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕೆ. ಅಣ್ಣಾಮಲೈ ಅವರು ಮಂಗಳವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಅಣ್ಣಾಮಲೈ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ನೂತನ ಪಕ್ಷವನ್ನು ಸ್ಥಾಪಿಸಲು ಮಾಜಿ ಐಪಿಎಸ್ ಅಧಿಕಾರಿ ಯೋಜನೆ ರೂಪಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. The post ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ
Next Article
ಜೂನ್ 4 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ: ಹವಾಮಾನ ಇಲಾಖೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment