ತ್ರಿಶಾ ವಿದ್ಯಾ ಕಾಲೇಜು: ವಾರ್ಷಿಕೋತ್ಸವ

4 months ago

47

0

ಉಡುಪಿ, ಜೂ.2: ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಮತ್ತು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಯುವ ಉಧ್ಯಮಿ ಹಂಗ್ರೀ ಶಾರ್ಕ್ ಮೀಡಿಯಾ ಸಂಸ್ಥಾಪಕ ಯುದಿಸ್ಟಿರ್ ನಾರಾಯಣ್ ಮಾತನಾಡಿ, ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸುತ್ತಿರುವುದು ತುಂಬಾ ಸಂತಸ ತಂದಿದೆ ಅದರ ಜೊತೆಗೆ ವೈಯಕ್ತಿಕವಾಗಿ ಸ್ವಂತ ಉದ್ಯೋಗವನ್ನು ಸ್ಥಾಪಿಸಿ ಒಂದಷ್ಟು ಜನರಿಗೆ ಉದ್ಯೋಗ ನೀಡುವ ವಿದ್ಯಾರ್ಥಿಗಳಾಗಬೇಕು. ಈ ದೇಶಕ್ಕೆ ನಮ್ಮದಾದ ಕೊಡುಗೆಯನ್ನು ನೀಡುವ ವ್ಯಕ್ತಿಗಳಾಗಬೇಕು […] The post ತ್ರಿಶಾ ವಿದ್ಯಾ ಕಾಲೇಜು: ವಾರ್ಷಿಕೋತ್ಸವ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.