ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ

4 months ago

36

0

ಕುಂದಾಪುರ, ಜೂ.2: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್, ಮ್ಯಾನೇಜ್‌ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ಕುಂದಾಪುರದ ಕೋಸ್ಟಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (ಕೋಸ್ಟಲ್ ಕ್ಯಾಶ್ಯೂಸ್) ಸಂಸ್ಥೆಗೆ ಭೇಟಿ ನೀಡಲಾಯಿತು. ಸಂಸ್ಥೆಯ ವ್ಯವಸ್ಥಾಪಕರಾದ ವಿನೋದ್ ಅವರು ಗೋಡಂಬಿ ಬೀಜಗಳ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಗೋಡಂಬಿ ಬೀಜಗಳನ್ನು ಎಲ್ಲಿಂದ ಸಂಗ್ರಹಿಸಲಾಗುತ್ತದೆ, ಅವುಗಳನ್ನು […] The post ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತ್ರಿಶಾ ವಿದ್ಯಾ ಕಾಲೇಜು: ವಾರ್ಷಿಕೋತ್ಸವ
Next Article
ಕಾಮೆಡ್-ಕೆ ಫಲಿತಾಂಶ: ಜ್ಞಾನಸುಧಾಕ್ಕೆ ಸಾವಿರದೊಳಗಿನ 9 ರ‍್ಯಾಂಕುಗಳು; ರಾಷ್ಟ್ರಮಟ್ಟದಲ್ಲಿ ಕನಿಷ್ಕ್ಗೆ 34ನೇ ರ‍್ಯಾಂಕ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment