ಭಾರತದ ಇತಿಹಾಸದಲ್ಲೇ ಹೊಸದೊಂದು ದಾಖಲೆ: ಇನ್ಮುಂದೆ ಜಡ್ಜ್‌ಮೆಂಟ್ ‘ಸೂಪರ್ ಫಾಸ್ಟ್’!

4 months ago

35

0

ಲೇಖಕರು: ವೀರೇಶ್ ಪೂಜಾರ್, ಕಾಪಿ ಎಡಿಟರ್, ಗ್ಯಾರಂಟಿ ನ್ಯೂಸ್ ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ದಶಕಗಳಿಂದ ಕಾಡುತ್ತಿದ್ದ ಅತಿ ದೊಡ್ಡ ಸಮಸ್ಯೆಗೆ ಕೊನೆಗೂ ಐತಿಹಾಸಿಕ ಮುಕ್ತಿ ಸಿಕ್ಕಿದೆ. ಸುಪ್ರೀಂ ಕೋರ್ಟ್‌ನಲ್ಲಿ ಇನ್ಮುಂದೆ ಜಸ್ಟಿಸ್ ಪ್ರಕ್ರಿಯೆ ಚುರುಕಾಗಲಿದ್ದು, ವರ್ಷಗಟ್ಟಲೆ ಕಾಯುತ್ತಿದ್ದ ಜನಸಾಮಾನ್ಯರ ಕಾಯುವಿಕೆಗೆ ಬ್ರೇಕ್ ಬೀಳಲಿದೆ. ಲಕ್ಷಾಂತರ ಬಾಕಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕೇಂದ್ರ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಒಟ್ಟು ನ್ಯಾಯಾಧೀಶರ ಸಂಖ್ಯೆಯನ್ನು 34 ರಿಂದ 38 ಕ್ಕೆ ಹೆಚ್ಚಿಸಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
UPSC Mains 2026 Preparation: Answer Writing, Revision, Test Series & Mentorship Programs | InsightsIAS
Next Article
ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment