ಗ್ರಾಹಕರಿಗೆ ಗುಡ್ ನ್ಯೂಸ್: ಹೋಟೆಲ್‌ಗಳಲ್ಲಿ ಸದ್ಯಕ್ಕಿಲ್ಲ ಊಟ-ತಿಂಡಿ ದರ ಏರಿಕೆ

4 months ago

32

0

ಬೆಂಗಳೂರು : ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವುದು ಹೋಟೆಲ್ ಉದ್ಯಮಿಗಳಿಗೆ ಆಘಾತ ನೀಡಿದೆ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರಿನ ಹೋಟೆಲ್‌ಗಳಲ್ಲಿ ತಿಂಡಿ ಮತ್ತು ಊಟದ ದರವನ್ನು ಸದ್ಯಕ್ಕೆ ಹೆಚ್ಚಿಸದಿರಲು ‘ಬೆಂಗಳೂರು ಹೋಟೆಲ್ ಮಾಲೀಕರ ಸಂಘ’ ಎಂಬ ಮಹತ್ವದ ನಿರ್ಧಾರ ಕೈಗೊಂಡಿದೆ.  ಜೂನ್ 1ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ₹42 ರಷ್ಟು ಹೆಚ್ಚಳವಾಗಿದ್ದು, ಇದರೊಂದಿಗೆ ಬೆಂಗಳೂರಿನಲ್ಲಿ ಒಂದು ವಾಣಿಜ್ಯ ಸಿಲಿಂಡರ್‌ನ ಬೆಲೆ ₹3,198ಕ್ಕೆ ತಲುಪಿದೆ. ಸಾಮಾನ್ಯವಾಗಿ ಇಂತಹ ವೆಚ್ಚ ಏರಿಕೆಗಳು ಹೋಟೆಲ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಲಾಡ್ಲೆ ಮಶಾಕ್ ದರ್ಗಾ ಪ್ರಕರಣ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ
Next Article
ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್: 3 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಇಟ್ಟ ದುಷ್ಕರ್ಮಿಗಳು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment